Skip to content

Indian Revised Version — Kannada (2019)

ಕೀರ್ತನೆಗಳು 131

1ಯಾತ್ರಾಗೀತೆ; ದಾವೀದನದು. ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ. 2ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. 3ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.